ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಮ್ಶೆಡ್‌ಪುರ: ಹಳಿ ತಪ್ಪಿದ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್

Last Updated 21 ಮಾರ್ಚ್ 2022, 16:01 IST
ಅಕ್ಷರ ಗಾತ್ರ

ಜೆಮ್ಶೆಡ್‌ಪುರ: ಜಾರ್ಖಂಡ್‌ನ ಜೆಮ್ಶೆಡ್‌ಪುರದ ಟಾಟಾನಗರದಲ್ಲಿ ಪ್ರಯಾಣಿಕ ರೈಲಿನ ಬೋಗಿಯೊಂದು ಹಳಿತಪ್ಪಿದೆ.

ವಾರಕ್ಕೊಮ್ಮೆ ಸಂಚರಿಸುವ ಮುಂಬೈ ಸಿಎಸ್‌ಎಟಿ-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನ 90 ಪ್ರಯಾಣಿಕರಿದ್ದ ಬೋಗಿ ಹಳಿ ತಪ್ಪಿದ್ದು, ಯಾರಿಗೂ ಗಾಯಗಳಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಸಂಜೆ 4.17ರ ಸುಮಾರಿಗೆ ಪ್ಲಾಟ್‌ಫಾರ್ಮ್‌ 4ಕ್ಕೆ ಪ್ರವೇಶಿಸುತ್ತಿದ್ದಾಗ ಘಟನೆನಡೆದಿದೆ.

ಬಳಿಕ ಪರ್ಯಾಯ ಬೋಗಿಯ ವ್ಯವಸ್ಥೆ ಮಾಡಲಾಯಿತು. ಅಲ್ಲದೆ ಸಂಜೆ 6.40ಕ್ಕೆ ಪ್ರಯಾಣ ಮುಂದುವರಿಯಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT