ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶದಲ್ಲಿ ತರಬೇತಿ ವಿಮಾನ ಪತನ: ಪೈಲಟ್ ಸಾವು

ಮಧ್ಯಪ್ರದೇಶದ ರೇವಾದಲ್ಲಿ ದುರ್ಘಟನೆ
Last Updated 6 ಜನವರಿ 2023, 5:20 IST
ಅಕ್ಷರ ಗಾತ್ರ

ಬೆಂಗಳೂರು: ಮಧ್ಯಪ್ರದೇಶದಲ್ಲಿ ತರಬೇತಿ ವಿಮಾನವೊಂದು ಪತನಗೊಂಡು, ಅದರಲ್ಲಿದ್ದ ಪೈಲಟ್ ಮೃತಪಟ್ಟಿದ್ದಾರೆ.

ಮಧ್ಯಪ್ರದೇಶದ ರೇವಾದಲ್ಲಿ ಅವಘಡ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ನವನೀತ್ ಭಾಸಿನ್ ಹೇಳಿದ್ದಾರೆ.

ವಿಮಾನ ಅಪಘಾತಕ್ಕೆ ತುತ್ತಾಗುವ ಸಂದರ್ಭದಲ್ಲಿ ಅದರಲ್ಲಿದ್ದ ಪೈಲಟ್, ತರಬೇತಿ ನಿರತರಾಗಿದ್ದರು. ಮತ್ತೋರ್ವ ಪೈಲಟ್ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT