ಮೆಸ್ಸಿ ಸುತ್ತಲೂ ರಾಜಕಾರಣಿಗಳ ದಂಡು: ಮೈದಾನಕ್ಕೆ ಬಾಟಲಿ,ಕುರ್ಚಿ ಎಸೆದ ಅಭಿಮಾನಿಗಳು
Messi in Kolkatta: ಭಾರತ ಪ್ರವಾಸದಲ್ಲಿರುವ ಫುಟ್ಬಾಲ್ ತಾರೆ ಲಯೊನೆಲ್ ಮೆಸ್ಸಿ ಕೋಲ್ಕತ್ತದ ಸಾಲ್ಟ್ ಲೇಕ್ ಸ್ಟೇಡಿಯಂನಿಂದ ನಿಗದಿತ ಸಮಯಕ್ಕಿಂತ ಮುನ್ನವೇ ನಿರ್ಗಮಿಸಿದ್ದು ಅಭಿಮಾನಿಗಳಗನ್ನು ನಿರಾಸೆಗೆ ತಳ್ಳಿತು Last Updated 13 ಡಿಸೆಂಬರ್ 2025, 7:47 IST