ಮಂಗಳವಾರ, ಏಪ್ರಿಲ್ 13, 2021
23 °C

ತ್ರಿಪುರ ಸಿಎಂ ಬಿಪ್ಲಬ್ ದೇಬ್‌ಗೆ ಕೋವಿಡ್‌

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

Prajavani

ಅಗರ್ತಲಾ: ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್‌ ದೇಬ್ ಅವರಿಗೆ ಕೋವಿಡ್‌–19 ದೃಢಪಟ್ಟಿದ್ದು, ಆ ಬಗ್ಗೆ ಬುಧವಾರ ಟ್ವಿಟರ್‌ನಲ್ಲಿ ಪ್ರಕಟಿಸಿದ್ದಾರೆ.

'ಪರೀಕ್ಷೆಯಲ್ಲಿ ನನಗೆ ಕೋವಿಡ್‌–19 ಪಾಸಿಟಿವ್ ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಪ್ರತ್ಯೇಕ ವಾಸದಲ್ಲಿದ್ದೇನೆ. ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದ ಅಗತ್ಯ ಕ್ರಮಗಳನ್ನು ಅನುಸರಿಸಿ ಮತ್ತು ಸುರಕ್ಷಿತವಾಗಿರುವಂತೆ ಎಲ್ಲರಿಗೂ ಮನವಿ ಮಾಡುತ್ತೇನೆ' ಎಂದು ತ್ರಿಪುರ ಮುಖ್ಯಮಂತ್ರಿ ಟ್ವೀಟಿಸಿದ್ದಾರೆ.

ಭಾರತದಲ್ಲಿ ಬುಧವಾರ ಬೆಳಗ್ಗಿನವರೆಗೂ 24 ಗಂಟೆಗಳ ಅಂತರದಲ್ಲಿ 1.15 ಲಕ್ಷ ಕೋವಿಡ್‌–19 ಪ್ರಕರಣಗಳು ದೃಢಪಟ್ಟಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು