ಅಗರ್ತಲಾ: ತ್ರಿಪುರಾ ಮುಖ್ಯಮಂತ್ರಿ ವಿಪ್ಲವ್ ಕುಮಾರ್ ದೇವ್ ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಗವರ್ನರ್ ಅವರಿಗೆ ಬಿಪ್ಲವ್ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಒಂದು ದಿನದ ಬಳಿಕ ವಿಪ್ಲವ್ ಕುಮಾರ್ ದೇವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ವಿಚಾರ ಬಿಜೆಪಿ ವರಿಷ್ಠರ ನಿರ್ಧಾರವಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಬಿಜೆಪಿ ಶಾಸಕರು ತ್ರಿಪುರಾದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದ್ದಾರೆ. ಕೇಂದ್ರ ಸಚಿವ ಭೂಪೇಂದರ್ ಯಾದವ್ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತವಡೆ ಅವರನ್ನು ಶಾಸಕಾಂಗ ಪಕ್ಷದ ಸಭೆಯ ವೀಕ್ಷಕರಾಗಿ ನೇಮಕ ಮಾಡಲಾಗಿದೆ.

ಇದನ್ನೂ ಓದಿ..ಬಿಸಿಗಾಳಿಗೆ ರಾಜಸ್ಥಾನ ತತ್ತರ: 13 ಜಿಲ್ಲೆಗಳಲ್ಲಿ 47 ಡಿಗ್ರಿಗೂ ಅಧಿಕ ತಾಪಮಾನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.