ಮಂಗಳವಾರ, ಅಕ್ಟೋಬರ್ 26, 2021
20 °C

'ಪ್ರಿಯಾಂಕಾ ಗಾಂಧಿ ನಿರ್ಭೀತ ಮತ್ತು ನೈಜ ಕಾಂಗ್ರೆಸ್ಸಿಗಳು‘: ರಾಹುಲ್ ಗಾಂಧಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಸಹೋದರಿ ಪ್ರಿಯಾಂಕಾ ವಾದ್ರಾ ನಿರ್ಭೀತ ಮತ್ತು ನೈಜ ಕಾಂಗ್ರೆಸ್ಸಿಗಳು. ಆಕೆ ಎಂದೂ ಸೋಲನ್ನು ಸ್ವೀಕರಿಸುವುದಿಲ್ಲ‘ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ಹಿಂಸಾರ ನಡೆದಿದ್ದ ಲಖಿಂಪುರ ಜಿಲ್ಲೆಗೆ ತೆರಳುತ್ತಿದ್ದ ಪ್ರಿಯಾಂಕಾ ವಾದ್ರಾ ಅವರನ್ನು ಸೋಮವಾರ ಮಾರ್ಗ ಮಧ್ಯೆ ಸೀತಾಪುರದಲ್ಲಿ ಪೊಲೀಸರು ಬಂಧಿಸಿದ್ದರು.

‘ಸತ್ಯಾಗ್ರಹ ನಿಲ್ಲುವುದಿಲ್ಲ‘ ಎಂದು 'ಫಾರ್ಮರ್ಸ್ ಪ್ರೊಟೆಸ್ಟ್' ಹ್ಯಾಶ್‌ಟ್ಯಾಗ್ ಬಳಸಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು