ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಯೋತ್ಪಾದಕರು ಬಳಸಿದ ಶಂಕಿತ ಸುರಂಗ ಪತ್ತೆ

Last Updated 22 ನವೆಂಬರ್ 2020, 20:57 IST
ಅಕ್ಷರ ಗಾತ್ರ

ಜಮ್ಮು: ಪಾಕಿಸ್ತಾನದಿಂದ ಭಾರತದೊಳಗೆ ನುಸುಳಲು ಜೈಷ್‌–ಎ–ಮೊಹಮ್ಮದ್ ಸಂಘಟನೆಯ ಉಗ್ರರು ಬಳಸಿದ್ದಾರೆಂದು ಶಂಕಿಸಲಾಗಿರುವ ಭೂಗತ ಸುರಂಗವನ್ನು ಜಮ್ಮು–ಕಾಶ್ಮೀರದ ಸಾಂಬಾ ಸೆಕ್ಟರ್‌ನ ಗಡಿಯಲ್ಲಿ ಪತ್ತೆ ಮಾಡಲಾಗಿದೆ ಎಂದು ಡಿಜಿಪಿ ದಿಲ್ಬಾಗ್ ಸಿಂಗ್ ಭಾನುವಾರ ಹೇಳಿದ್ದಾರೆ.

ಜಮ್ಮು–ಶ್ರೀನಗರ ರಾಷ್ಟ್ರೀಯ ಹೆದ್ದಾರಿ ನಗ್ರೋತಾ ಬಳಿ ಇತ್ತೀಚೆಗೆ ನಡೆದ ಉಗ್ರರ ಎನ್‌ಕೌಂಟರ್ ತನಿಖೆಯ ನಂತರ ಈ ಸುರಂಗವನ್ನು ಪತ್ತೆ ಮಾಡಲಾಗಿದೆ. ಇದು ಸುಮಾರು 150 ಮೀಟರ್ ಉದ್ದವಿದೆ ಎಂದು ಸಿಂಗ್ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT