ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ರಿಪುರ: ಎನ್‌ಎಲ್‌ಎಫ್‌ಟಿ ಉಗ್ರರಿಂದ ಇಬ್ಬರು ಬಿಎಸ್‌ಎಫ್‌ ಯೋಧರ ಹತ್ಯೆ

Last Updated 3 ಆಗಸ್ಟ್ 2021, 6:19 IST
ಅಕ್ಷರ ಗಾತ್ರ

ನವದೆಹಲಿ: ತ್ರಿಪುರಾದ ಧಲಾಯಿ ಜಿಲ್ಲೆಯಲ್ಲಿ ಮಂಗಳವಾರ ನಿಷೇಧಿತ ನ್ಯಾಷನಲ್ ಲಿಬರೇಷನ್‌ ಫ್ರಂಟ್‌ ಆಫ್ ತ್ರಿಪುರಾ(ಎನ್‌ಎಲ್‌ಎಫ್‌ಟಿ) ಸಂಘಟನೆಯ ಉಗ್ರರು ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಇಬ್ಬರು ಯೋಧರನ್ನು ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಗ್ರರು ಹೊಂಚು ಹಾಕಿ ಈ ದುಷ್ಕೃತ್ಯ ಎಸಗಿದ್ದಾರೆ. ಹತ್ಯೆಯಾದವರಲ್ಲಿ ಸಬ್‌ಇನ್ಸ್‌ಪೆಕ್ಟರ್‌ ಒಬ್ಬರು ಸೇರಿದ್ದಾರೆ ಎಂದು ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT