ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಯಿ ಬಾಬಾ ದೇವಸ್ಥಾನದಲ್ಲಿ ಬೆಂಕಿ: ಇಬ್ಬರು ಸಾವು

Last Updated 27 ಡಿಸೆಂಬರ್ 2020, 11:13 IST
ಅಕ್ಷರ ಗಾತ್ರ

ಮುಂಬೈ: ನಗರದ ಕಾಂದಿವಲಿ ಪ್ರದೇಶದಲ್ಲಿರುವ ಸಾಯಿಬಾಬಾ ದೇವಸ್ಥಾನದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಶಾರ್ಟ್‌ ಸರ್ಕಿಟ್‌ನಿಂದಾಗಿ ಈ ದುರಂತ ಸಂಭವಿಸಿರಬಹುದು.ದೇವಸ್ಥಾನದ ಮುಖ್ಯ ಬಾಗಿಲನ್ನು ಬಂದ್‌ ಮಾಡಿ ಮೂವರು ದೇವಸ್ಥಾನದ ಸಂಕೀರ್ಣದೊಳಗೆ ಮಲಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ದುರಂತದಲ್ಲಿ ಗಾಯಗೊಂಡಿದ್ದ ಮೂವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಅಷ್ಟರಲ್ಲಿ ಇಬ್ಬರು ಮೃತಪಟ್ಟಿದ್ದರು ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT