ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್‌: ಪಲಾಮುದಲ್ಲಿ ಘರ್ಷಣೆ, ಇಂಟರ್‌ನೆಟ್ ಸೇವೆ ಸ್ಥಗಿತ, 144 ಸೆಕ್ಷನ್ ಜಾರಿ

Last Updated 15 ಫೆಬ್ರವರಿ 2023, 14:23 IST
ಅಕ್ಷರ ಗಾತ್ರ

ರಾಂಚಿ: ಜಾರ್ಖಂಡ್‌ನ ಪಲಾಮು ಜಿಲ್ಲೆಯಲ್ಲಿ ಬುಧವಾರ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಪಂಕಿ ಗ್ರಾಮದಲ್ಲಿ ಮಾರುಕಟ್ಟೆಯ ‘ಟೋರನ್ ಗೇಟ್’ (ಪ್ರವೇಶ ದ್ವಾರ) ಅಳವಡಿಸುವ ವಿಚಾರಕ್ಕೆ ಸಂಬಂಧಿಸಿ ಘರ್ಷಣೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಪಲಾಮು ಜಿಲ್ಲೆಯಲ್ಲಿ ಇಂಟರ್‌ನೆಟ್‌ ಸೇವೆಯನ್ನು ಕೆಲಕಾಲ ಸ್ಥಗಿತಗೊಳಿಸಲಾಗಿತ್ತು ಎಂದು ವರದಿಯಾಗಿದೆ.

ಪಂಕಿ ಗ್ರಾಮದಲ್ಲಿ 100ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪಲಾಮು ಎಸ್‌ಪಿ ಸಿ.ಕೆ.ಸಿನ್ಹಾ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT