ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಬ್ಬರು ಶಂಕಿತ ಉಗ್ರರ ಬಂಧನ

Last Updated 7 ಜನವರಿ 2023, 13:32 IST
ಅಕ್ಷರ ಗಾತ್ರ

ಕೋಲ್ಕತ್ತ (ಪಿಟಿಐ): ಕೋಲ್ಕತ್ತ ವಿಶೇಷ ಪೊಲೀಸ್‌ ಕಾರ್ಯಪಡೆ ಹೌರಾದ ಟಿಕಿಯಾಪರಾ ಪ್ರದೇಶದಲ್ಲಿ ಐಎಸ್‌ನೊಂದಿಗೆ ನಂಟು ಹೊಂದಿರುವ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

'ಬಂಧಿತರ ಪೈಕಿ ಒಬ್ಬ ಎಂ.ಟೆಕ್‌ ಪದವೀಧರ. ಈತ ಪಾಕಿಸ್ತಾನ ಮತ್ತು ಪಶ್ಚಿಮ ಏಷ್ಯಾದ ಐಎಸ್‌ ಉಗ್ರರೊಂದಿಗೆ ಸಂಪರ್ಕದಲ್ಲಿದ್ದ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT