ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು–ಕಾಶ್ಮೀರ: ಶೋಪಿಯಾನ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

Last Updated 20 ಅಕ್ಟೋಬರ್ 2020, 7:22 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮೆಲ್ಹೊರಾ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

‘ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಒಂದು ‘ಎಕೆ ಬಂದೂಕು’ ಮತ್ತು ಒಂದು ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಮುಕ್ತಾಯವಾಗಿದೆ’ ಎಂದು ಭಾರತೀಯ ಸೇನೆ ತಿಳಿಸಿದೆ.

ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಬೆಳಿಗ್ಗೆ ಸೇನೆಯ ಪ್ರಕಟಣೆಯಲ್ಲಿ ತಿಳಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT