ಸೋಮವಾರ, ಅಕ್ಟೋಬರ್ 26, 2020
28 °C

ಮಲಯಾಟ್ಟೂರ್ ಗಣಿಗಾರಿಕೆ ಪ್ರದೇಶದಲ್ಲಿ ಸ್ಫೋಟ; ಇಬ್ಬರು ವಲಸೆ ಕಾರ್ಮಿಕರು ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

malayattor

ಕೊಚ್ಚಿ: ಎರ್ನಾಕುಳಂ ಜಿಲ್ಲೆಯ ಕಾಲಡಿ ಸಮೀಪದ ಮಲಯಾಟ್ಟೂರಿನ ಗಣಿಗಾರಿಕೆ ಪ್ರದೇಶದ ಕಟ್ಟಡವೊಂದರಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ.

ಸುಮಾರು ಬೆಳಿಗ್ಗೆ 3 ಗಂಟೆಗೆ ಅವಘಡ ಸಂಭವಿಸಿದೆ. ಅವಶೇಷಗಳಡಿಯಿಂದ ಶವಗಳನ್ನು ಹೊರ ತೆಗೆಯಲಾಗಿದೆ. ಈ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಮೃತದೇಹವನ್ನು ಅಂಗಮಾಲಿ ಆಸ್ಪತ್ರೆಯಲ್ಲಿರಿಸಲಾಗಿದೆ. ಸ್ಫೋಟಕ್ಕೆ  ಕಾರಣ ಏನು ಎಂಬುದು ತಿಳಿದು ಬಂದಿಲ್ಲ

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು