ಸಿಯುಇಟಿ–ಯುಜಿ ಪರೀಕ್ಷೆ: ಅರ್ಜಿ ಸಲ್ಲಿಕೆಯ ಗಡುವು ಮೇ 31ಕ್ಕೆ ವಿಸ್ತರಣೆ

ನವದೆಹಲಿ: ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ವಿಶ್ವವಿದ್ಯಾಲಯ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಯುಇಟಿ–ಯುಜಿ) ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಮೇ 31ರವರೆಗೆ ವಿಸ್ತರಿಸಿದೆ.
ಈಗಾಗಲೇ 11.5 ಲಕ್ಷ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಸಿಯುಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಯುಜಿಸಿ ಅಧ್ಯಕ್ಷ ಎಂ.ಜಗದೀಶ್ ಕುಮಾರ್ ಅವರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.