ಭಾನುವಾರ, ಮೇ 22, 2022
21 °C

ಉದ್ಯೋಗ ಸಿಗದಿದ್ದಕ್ಕೆ ಮನನೊಂದು 29 ವರ್ಷದ ಯುವಕ ಆತ್ಮಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

ನಾಗ್ಪುರ್: ಉದ್ಯೋಗ ಸಿಗದಿದ್ದಕ್ಕೆ 29 ವರ್ಷದ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ್‌ದ ಕಾಲಮ್ನಾ ಎಂಬ ಪ್ರದೇಶದಲ್ಲಿ ಮಂಗಳವಾರ ಸಂಜೆ ನಡೆದಿದೆ.

ಮೃತ ಯುವಕನನ್ನು ಭೂಷಣ್ ಗಾವಂಡೆ ಎಂದು ಗುರುತಿಸಲಾಗಿದೆ.

ಹಳ್ಳಿಯಿಂದ ಉದ್ಯೋಗ ಹುಡುಕಿಕೊಂಡು ನಾಗ್ಪುರ್‌ಗೆ ಬಂದಿದ್ದ ಭೂಷಣ್, ಚಂದಾಪುರದಲ್ಲಿ ತಂಗಿದ್ದ. ಉದ್ಯೋಗ ಸಿಗದಿದ್ದಕ್ಕೆ ಮನನೊಂದು ಕೋಣೆಯಲ್ಲಿ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು