ಗುರುವಾರ , ಮಾರ್ಚ್ 23, 2023
30 °C

ಕೇಂದ್ರ ಸಂಪುಟ, ಸಿಸಿಇಎ ಸಭೆ ರದ್ದು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಬುಧವಾರ ಬೆಳಿಗ್ಗೆ ನಡೆಯಬೇಕಾಗಿದ್ದ ಕೇಂದ್ರ ಸಚಿವ ಸಂಪುಟ ಸಭೆ ಮತ್ತು ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿಯ ಸಭೆಗಳನ್ನು ರದ್ದುಪಡಿಸಲಾಗಿದೆ.

ಪ್ರತಿ ಬುಧವಾರ ಸಚಿವ ಸಂಪುಟ ಸಭೆ ನಡೆಯುವುದು ಸಾಮಾನ್ಯ.

ಬುಧವಾರ ಸಂಜೆ ಕೇಂದ್ರ ಸಚಿವ ಸಂಪುಟದ ಪುನರ್‌ರಚನೆಯ ಸಾಧ್ಯತೆಗಳಿವೆ. ಹೀಗಾಗಿ, ಈ ನಿರ್ಧಾರ ಕೈಗೊಂಡಿರಬಹುದು ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು