ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಗೃಹ ಕಾರ್ಯದರ್ಶಿ ಸೇವೆ ವಿಸ್ತರಣೆ

Last Updated 19 ಆಗಸ್ಟ್ 2022, 14:35 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರ ಸೇವೆಯನ್ನು ಒಂದು ವರ್ಷ ಅವಧಿಗೆ ಅಂದರೆ 2023 ರ ಆ.22ರವರೆಗೆ ವಿಸ್ತರಿಸಲಾಗಿದೆ ಎಂದು ಸಿಬ್ಬಂದಿ ಸಚಿವಾಲಯ ತಿಳಿಸಿದೆ.

2019 ರ ಆಗಸ್ಟ್‌ನಲ್ಲಿ ಗೃಹ ಕಾರ್ಯದರ್ಶಿಯಾಗಿ ನೇಮಿಸಲಾದ ಅವರ ಸೇವೆಯನ್ನು ಇದೀಗ 3ನೇ ಬಾರಿಗೆ ವಿಸ್ತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT