ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ: ಬಿಜೆಪಿ ಅಭ್ಯರ್ಥಿ ಬಾಬುಲ್‌ ಸುಪ್ರಿಯೊಗೆ 2ನೇ ಬಾರಿ ಕೋವಿಡ್‌

Last Updated 25 ಏಪ್ರಿಲ್ 2021, 8:12 IST
ಅಕ್ಷರ ಗಾತ್ರ

ಕೋಲ್ಕತ್ತ: ಕೇಂದ್ರ ಸಚಿವ ಮತ್ತು ಕೋಲ್ಕತ್ತದ ಟಾಲಿಗಂಜ್‌ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಬುಲ್‌ ಸುಪ್ರಿಯೊ ಅವರಿಗೆ ಕೋವಿಡ್‌–19 ದೃಢಪಟ್ಟಿದೆ.

ಬಾಬುಲ್‌ ಅವರ ಪತ್ನಿಗೂ ಕೊರೊನಾ ವೈರಸ್ ಸೋಂಕು ತಗುಲಿದೆ.

'ನನಗೆ ಎರಡನೇ ಬಾರಿ ಕೋವಿಡ್‌ ದೃಢಪಟ್ಟಿದೆ. ಆಸನ್‌ಸೋಲ್‌ನಲ್ಲಿ ಮತದಾನ ಮಾಡುವುದು ಸಾಧ್ಯವಾಗುತ್ತಿಲ್ಲ ಎಂದು ಬೇಸರವಾಗಿದೆ. 26ರಂದು ಮತದಾನದ ದಿನ ನಾನು ಅಲ್ಲಿರಬೇಕಿತ್ತು...' ಎಂದು ಬಾಬುಲ್‌ ಸುಪ್ರಿಯೊ ಟ್ವೀಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT