ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನ: ಸಂಸದೆ ರಂಜಿತಾ ಕೋಲಿ ನಿವಾಸದ ಮೇಲೆ ಗುಂಡಿನ ದಾಳಿ

Last Updated 10 ನವೆಂಬರ್ 2021, 10:55 IST
ಅಕ್ಷರ ಗಾತ್ರ

ಜೈಪುರ: ಬಿಜೆಪಿ ಸಂಸದೆ ರಂಜಿತಾ ಕೋಲಿ ಅವರ ನಿವಾಸದ ಮೇಲೆ ಅಪರಿಚಿತರು ಮಂಗಳವಾರ ರಾತ್ರಿ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಈ ಪ್ರಕರಣದ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.ಘಟನೆಯಿಂದಾಗಿ ಆತಂಕಗೊಂಡಿರುವ ಸಂಸದೆ ಕೋಲಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸರು ಹೇಳಿದರು.

‘ಘಟನೆ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT