ಶನಿವಾರ, ಸೆಪ್ಟೆಂಬರ್ 18, 2021
26 °C

ಕೃಷ್ಣ ಜನ್ಮಭೂಮಿ ಮಥುರಾ ತೀರ್ಥಕ್ಷೇತ್ರವೆಂದು ಘೋಷಣೆ: ಮದ್ಯ, ಮಾಂಸ ನಿಷೇಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ: ಉತ್ತರ ಪ್ರದೇಶ ಸರ್ಕಾರವು ಮಥುರಾ-ವೃಂದಾವನದ 'ಕೃಷ್ಣ ಜನ್ಮಭೂಮಿ' ಸುತ್ತಲ 10 ಚದರ ಕಿಮೀ ಪ್ರದೇಶವನ್ನು ತೀರ್ಥಕ್ಷೇತ್ರವೆಂದು ಘೋಷಿಸಿದೆ. 

ಒಟ್ಟು 22 ಮುನ್ಸಿಪಲ್ ವಾರ್ಡ್‌ಗಳನ್ನು ಹೊಂದಿರುವ ಈ ಪ್ರದೇಶದಲ್ಲಿ ಮದ್ಯ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. 

ರಾಜ್ಯ ಸರ್ಕಾರವು ಈ ಹಿಂದೆ ಮಥುರಾದಲ್ಲಿ ಮದ್ಯ ಮತ್ತು ಮಾಂಸ ಮಾರಾಟದ ಮೇಲೆ ಸಂಪೂರ್ಣ ನಿಷೇಧ ಹೇರಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು