ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅವಹೇಳನಾಕಾರಿ ಪೋಸ್ಟ್‌: ವ್ಯಕ್ತಿ ವಿರುದ್ಧ ಎಫ್‌ಐಆರ್‌

ಆರೋಪಿ ಬಂಧನಕ್ಕೆ ಎರಡು ಪೊಲೀಸ್‌ ತಂಡ ರಚನೆ
Last Updated 6 ಜುಲೈ 2022, 13:33 IST
ಅಕ್ಷರ ಗಾತ್ರ

ಬಸ್ತಿ (ಉತ್ತರ ಪ್ರದೇಶ): ಪ್ರವಾದಿ ಮಹಮ್ಮದ್‌ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟರ್‌ ಹಾಕಿದ ಆರೋಪ ಸಂಬಂಧ ವ್ಯಕ್ತಿಯೊಬ್ಬರ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಅವಹೇಳನಕಾರಿ ಪೋಸ್ಟರ್‌ ಹಾಕಿದ ಸಾಮಾಜಿಕ ಜಾಲತಾಣ ಗುಂಪಿನಲ್ಲಿ ಸ್ಥಳೀಯ ರಾಜಕಾರಣಿಗಳು ಸೇರಿ 100ಕ್ಕೂ ಹೆಚ್ಚು ಜನರಿದ್ದರು. ಆರೋಪಿ ಬಂಧನಕ್ಕೆ ಎರಡು ಪೊಲೀಸ್‌ ತಂಡವನ್ನು ರಚನೆ ಮಾಡಲಾಗಿದೆ’ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಆಶಿಶ್‌ ಶ್ರೀವಾತ್ಸವ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT