ಲಖನೌ: ಉತ್ತರ ಪ್ರದೇಶದಲ್ಲಿ ಲೋಕಸಭೆಯ ಒಂದು, ವಿಧಾನಸಭೆಯ ಎರಡು ಕ್ಷೇತ್ರಗಳಿಗೆ ಸೋಮವಾರ (ಡಿ.5) ಚುನಾವಣೆ ನಡೆಯಲಿದೆ.ಮತಎಣಿಕೆ ಕಾರ್ಯ ಡಿ.8ರಂದು ನಡೆಯಲಿದೆ.

ಆಡಳಿತರೂಢ ಬಿಜೆಪಿ ಮತ್ತು ಸಮಾಜವಾದಿ ಪಕ್ಷ –ರಾಷ್ಟ್ರೀಯ ಲೋಕದಳ (ಆರ್‌ಜೆಡಿ) ಮೈತ್ರಿಕೂಟದ ನಡುವೆ ನೇರ ಹಣಾಹಣಿ ನಡೆಯುವ ಸೂಚನೆಗಳಿವೆ. ಬಿಎಸ್‌ಪಿ, ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.

ಮೇನ್‌ಪುರಿ ಕ್ಷೇತ್ರದಿಂದಲೋಕಸಭೆ ಆಯ್ಕೆಯಾಗಿದ್ದ ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನದಿಂದ ಈ ಸ್ಥಾನ ತೆರವಾಗಿತ್ತು. ರಾಂಪುರ್ ಸರ್ದಾರ್ ಮತ್ತು ಕಟೌಲಿ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದ ಎಸ್‌ಪಿ ಶಾಸಕ ಅಜಂ ಖಾನ್ ಮತ್ತು ಬಿಜೆಪಿ ಶಾಸಕ ವಿಕ್ರಂ ಸಿಂಗ್ ಸೈನಿವಿವಿಧ ಪ್ರಕರಣಗಳಲ್ಲಿ ಶಿಕ್ಷೆಗೊಳಪಟ್ಟಿದ್ದು ಅವರ ಸದಸ್ಯತ್ವ ರದ್ದಾಗಿದ್ದು, ಈ ಕ್ಷೇತ್ರಗಳು ತೆರವಾಗಿವೆ.

ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಹೊಂದಿದ್ದು, ಉಪಚುನಾವಣೆಯ ಫಲಿತಾಂಶವು ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.