ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಖನೌ: ಲಾಕ್‌ಡೌನ್‌ ನಿರ್ಬಂಧ ಸಡಿಲ

Last Updated 30 ಮೇ 2021, 13:54 IST
ಅಕ್ಷರ ಗಾತ್ರ

ಲಖನೌ: ಕೆಲವು ಉದ್ಯಮ ಚಟುವಟಿಕೆ ಆರಂಭಿಸಲು ಅನುಮತಿ ನೀಡುವುದರೊಂದಿಗೆ ಲಾಕ್‌ಡೌನ್‌ ನಿರ್ಬಂಧಗಳನ್ನು ಸಡಿಲಗೊಳಿಸಿರುವುದಾಗಿ ಉತ್ತರ ಪ್ರದೇಶ ಸರ್ಕಾರ ಭಾನುವಾರ ತಿಳಿಸಿದೆ.

ಜೂನ್ 1 ರಿಂದ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ವಾರದಲ್ಲಿ ಐದು ದಿನ(ಸೋಮವಾರ– ಶುಕ್ರವಾರದವರೆಗೆ) ಕಂಟೈನ್‌ಮೆಂಟ್‌ ವಲಯದ ಹೊರಗಿನ ಅಂಗಡಿಗಳು ಮತ್ತು ಮಾರುಕಟ್ಟೆಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ಆರ್.ಕೆ. ತಿವಾರಿ ತಿಳಿಸಿದ್ದಾರೆ.

ರಾತ್ರಿ ಕರ್ಫ್ಯೂ ಇರಲಿದ್ದು, ಶನಿವಾರ ಮತ್ತು ಭಾನುವಾರ ಕರ್ಫ್ಯೂ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT