ಬಲಿಯಾ (ಉತ್ತರ ಪ್ರದೇಶ): ‘17 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೃತ್ಯದ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದಡಿ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಸೋಮವಾರ ತಿಳಿಸಿದರು.

‘ಒಂದು ವರ್ಷದಿಂದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಚಂದ್ರಮ ರಾಜ್ಭರ್(24) ಅವರನ್ನು ಭಾನುವಾರ ಬಂಧಿಸಲಾಗಿದೆ ಎಂದು ಸುಖ್ಪುರ ಪೊಲೀಸ್ ಠಾಣೆಯ ಅಧಿಕಾರಿ ವಿರೇಂದ್ರ ಯಾದವ್ ಅವರು ಮಾಹಿತಿ ನೀಡಿದರು.

‘ಅಲ್ಲದೆ ಆರೋಪಿ ಈ ಕೃತ್ಯವನ್ನು ವಿಡಿಯೊ ರೆಕಾರ್ಡ್ ಮಾಡಿ, ಅದನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದರು’ ಎಂದು ಅವರು ತಿಳಿಸಿದರು.

‘ಒಂದು ವರ್ಷದಲ್ಲಿ ಆರೋಪಿ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದ. ಅಲ್ಲದೆ ಈ ಬಗ್ಗೆ ಯಾರಿಗೂ ಹೇಳದ್ದಂತೆ ಬೆದರಿಕೆಯೊಡ್ಡಿದ್ದ’ ಎಂದು ಸಂತ್ರಸ್ಥೆ ದೂರಿನಲ್ಲಿ ತಿಳಿಸಿದ್ದಾರೆ.

‘ಸದ್ಯ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪ್ರಕರಣ ಸಂಬಂಧ ತನಿಖೆಯನ್ನು ಆರಂಭಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.