ಸೆ.7ರಿಂದ ಕಾರ್ಯಾರಂಭ: ಪರೀಕ್ಷಾರ್ಥ ಸಂಚಾರ ಆರಂಭಿಸಿದ ಯುಪಿ ಮೆಟ್ರೊ ರೈಲು ನಿಗಮ

ಬೆಂಗಳೂರು: ಮೆಟ್ರೊ ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ನೀಡಿದ್ದು, ಉತ್ತರ ಪ್ರದೇಶ ಮೆಟ್ರೊ ರೈಲು ನಿಗಮವು ರೈಲುಗಳ ಪರೀಕ್ಷಾರ್ಥ ಸಂಚಾರ ಆರಂಭಿಸಿದೆ.
ಸೆಪ್ಟೆಂಬರ್ 7ರಿಂದ ಮೆಟ್ರೊ ರೈಲುಗಳ ಸಾರ್ವಜನಿಕ ಸೇವೆ ಆರಂಭವಾಗಲಿದ್ದು, ಕೇಂದ್ರ ಸರ್ಕಾರವು ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಮೆಟ್ರೊ ಸಿಬ್ಬಂದಿ ರೈಲುಗಳು ಹಾಗೂ ನಿಲ್ದಾಣಗಳಲ್ಲಿ ಸ್ಯಾನಿಟೈಸೇಷನ್ ಕಾರ್ಯ ಕೈಗೊಂಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.