ಭಾನುವಾರ, ಏಪ್ರಿಲ್ 2, 2023
33 °C

ಮೂತ್ರ ವಿಸರ್ಜನೆ ಪ್ರಕರಣ: ಶಂಕರ್ ಮಿಶ್ರಾಗೆ ನಾಲ್ಕು ತಿಂಗಳ ವಿಮಾನಯಾನ ನಿಷೇಧ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಏರ್ ಇಂಡಿಯಾ ವಿಮಾನದ ಬ್ಯುಸಿನೆಸ್ ಕ್ಲಾಸ್‌ನಲ್ಲಿ ಪ್ರಯಾಣಿಸುತ್ತಿದ್ದ ಹಿರಿಯ ಮಹಿಳೆ ಮೇಲೆ ಮದ್ಯದ ಅಮಲಿನಲ್ಲಿ ಮೂತ್ರ ವಿಸರ್ಜನೆ ಮಾಡಿದ್ದ ಪ್ರಕರಣದ ಆರೋಪಿ ಶಂಕರ್‌ ಮಿಶ್ರಾಗೆ ನಾಲ್ಕು ತಿಂಗಳ ವಿಮಾನ ಪ್ರಯಾಣವನ್ನು ಏರ್‌ ಇಂಡಿಯಾ ನಿಷೇಧಿಸಿದೆ ಎಂದು ಮೂಲಗಳು ಗುರುವಾರ ಹೇಳಿವೆ.

2022ರ ನ.26ರಂದು ನ್ಯೂಯಾರ್ಕ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ಈ ಘಟನೆ ನಡೆದಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು