ಶುಕ್ರವಾರ, ಫೆಬ್ರವರಿ 26, 2021
32 °C

ಲೋಕಸಭಾ ಪ್ರಧಾನ ಕಾರ್ಯದರ್ಶಿಯಾಗಿ ಉತ್ತಪಾಲ್ ಕುಮಾರ್ ಸಿಂಗ್ ನೇಮಕ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಹಿರಿಯ ಐಎಎಸ್ ಅಧಿಕಾರಿ ಉತ್ತಪಾಲ್ ಕುಮಾರ್ ಸಿಂಗ್ ಅವರನ್ನು ಲೋಕಸಭೆಯ ಪ್ರಧಾನ ಕಾರ್ಯದರ್ಶಿಯಾಗಿ ಸೋಮವಾರ ನೇಮಕ ಮಾಡಿದ್ದಾರೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.

ಉತ್ತಪಾಲ್ ಕುಮಾರ್ ಸಿಂಗ್ ಅವರು ಉತ್ತರಾಖಂಡ ಕೇಡರ್‌ನ 1986ರ ಬ್ಯಾಚಿನ ಐಎಎಸ್‌ ಅಧಿಕಾರಿ. ಸದ್ಯ ಸ್ನೇಹಲತಾ ಶ್ರೀವಾಸ್ತವ ಅವರು ಲೋಕಸಭೆಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ಡಿಸೆಂಬರ್ 1 ರಿಂದ ಜಾರಿಗೆ ಬರುವಂತೆ ಉತ್ತಪಾಲ್ ಸಿಂಗ್ ಅವರನ್ನು ಲೋಕಸಭೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಸದ್ಯ ಅವರು ಲೋಕಸಭಾ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

 

 

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು