ಸೋಮವಾರ, ಜನವರಿ 25, 2021
27 °C

ಕಾನೂನುಬಾಹಿರ ಧಾರ್ಮಿಕ ಮತಾಂತರ ತಡೆ ಸುಗ್ರೀವಾಜ್ಞೆಗೆ ಉ.ಪ್ರದೇಶ ರಾಜ್ಯಪಾಲರ ಅಂಕಿತ

ಪಿಟಿಐ Updated:

ಅಕ್ಷರ ಗಾತ್ರ : | |

ಲಖನೌ: ಬಲವಂತದ ಅಥವಾ ಅಪ್ರಾಮಾಣಿಕ ಧಾರ್ಮಿಕ ಮತಾಂತರಗಳನ್ನು ನಿಷೇಧಿಸುವ ಸುಗ್ರೀವಾಜ್ಞೆಗೆ ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಶನಿವಾರ ಅಂಕಿತ ಹಾಕಿದ್ದಾರೆ.

ವಿವಾಹದ ಸಲುವಾಗಿ ನಡೆಯುವ,  ಬಲವಂತದ ಅಥವಾ 'ಅಪ್ರಾಮಾಣಿಕ' ಧಾರ್ಮಿಕ ಮತಾಂತರಗಳನ್ನು ತಡೆಯುವ ಕರಡು ಸುಗ್ರೀವಾಜ್ಞೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯ ಸಚಿವ ಸಂಪುಟವು ಈ ವಾರದ ಆರಂಭದಲ್ಲಿ ಅನುಮೋದನೆ ನೀಡಿತ್ತು. ಈ ಕಾನೂನು ಉಲ್ಲಂಘಿಸುವವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ. 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು