ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯಕೀಯ ಆಮ್ಲಜನಕ ಸಾಗಿಸುವ ವಾಹನಗಳಿಗೆ ವಿಎಲ್‌ಟಿ ಅಳವಡಿಕೆ ಕಡ್ಡಾಯ

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ
Last Updated 4 ಮೇ 2021, 10:25 IST
ಅಕ್ಷರ ಗಾತ್ರ

ನವದೆಹಲಿ: ವೈದ್ಯಕೀಯ ಆಮ್ಲಜನಕ ಕಂಟೇನರ್‌, ಸಿಲಿಂಡರ್‌ ಅಥವಾ ಟ್ಯಾಂಕರ್‌ಗಳನ್ನು ಸಾಗಿಸುವ ವಾಹನಗಳಿಗೆ ವಾಹನವಿರುವ ಸ್ಥಳವನ್ನು ಪತ್ತೆ ಮಾಡುವ (ವೆಹಿಕಲ್ ಲೊಕೇಷನ್ ಟ್ರಾಕಿಂಗ್‌–ವಿಎಲ್‌ಟಿ) ಸಾಧನ ಅಳವಡಿಸುವುದನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಕಡ್ಡಾಯಗೊಳಿಸಿದೆ.

ಜಿಪಿಎಸ್‌ ಟ್ರ್ಯಾಕಿಂಗ್ ಉಪಕರಣಗಳು ಈ ಟ್ಯಾಂಕರ್‌ಗಳ ಸಾಗಾಟವನ್ನು ಸರಿಯಾಗಿ ಮೇಲ್ವಿಚಾರಣೆ ಮಾಡುತ್ತವೆ. ಮಾರ್ಗ ಬದಲಾವಣೆ ಅಥವಾ ವಿಳಂಬಕ್ಕೆ ಅವಕಾಶ ಇರುವುದಿಲ್ಲ ಎಂದು ಸಚಿವಾಲಯ ಟ್ವೀಟ್‌ನಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT