ಬುಧವಾರ, ಜೂನ್ 23, 2021
22 °C

ಹಿರಿಯ ಪತ್ರಕರ್ತ ಬಿ.ಎಸ್‌.ಎಲ್‌. ಪ್ರಸಾದ್ ನಿಧನ

ಪಿಟಿಐ Updated:

ಅಕ್ಷರ ಗಾತ್ರ : | |

ಚೆನ್ನೈ: ಹಿರಿಯ ಕಾನೂನು ಪತ್ರಕರ್ತ ಬಿ.ಎಸ್‌.ಎಲ್‌. ಪ್ರಸಾದ್ ಅವರು ಗುರುವಾರ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

66 ವರ್ಷದ ಪ್ರಸಾದ್, ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇತ್ತೀಚೆಗೆ‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಸಾದ್‌ ಅವರು ಪತ್ನಿಯನ್ನು ಅಗಲಿದ್ದಾರೆ.

ನ್ಯಾಯಾಲಯ ವರದಿಗಾರಿಕೆಯಲ್ಲಿ ಅನುಭವಿಯಾಗಿದ್ದು, ನಿಖರತೆಗೆ ಹೆಸರುವಾಸಿಯಾಗಿದ್ದರು. ಮದ್ರಾಸ್‌ ಹೈಕೋರ್ಟ್‌ ವರದಿಗಳನ್ನು 10 ವರ್ಷಗಳಿಂದ ಪಿಟಿಐ ಸುದ್ದಿ ಸಂಸ್ಥೆಗೆ ಬರೆಯುತ್ತಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು