ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಯಕಿ ಅನುರಾಧಾ ಪೊಡವಾಲ್ ಪುತ್ರ ಆದಿತ್ಯ ಪೊಡವಾಲ್ ನಿಧನ

Last Updated 12 ಸೆಪ್ಟೆಂಬರ್ 2020, 11:37 IST
ಅಕ್ಷರ ಗಾತ್ರ

ಮುಂಬೈ: ಹಿರಿಯ ಗಾಯಕಿ ಅನುರಾಧಾ ಪೊಡವಾಲ್ ಅವರ ಪುತ್ರ ಆದಿತ್ಯ ಪೌಡ್ವಾಲ್ (35) ಮುಂಬೈನಲ್ಲಿ ನಿಧನರಾಗಿದ್ದಾರೆ.

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಗಾಯಕ ಹಾಗೂ ಸಂಗೀತ ನಿರ್ದೇಶಕ ಶಂಕರ್‌ ಮಹಾದೇವನ್‌ ಟ್ವೀಟ್‌ ಮಾಡಿದ್ದಾರೆ.

ನನ್ನ ಹಲವು ಪ್ರಾಜೆಕ್ಟ್‌ಗಳಲ್ಲಿ ಆದಿತ್ಯಕೆಲಸ ಮಾಡಿದ್ದರು. ಅವರ ಸಾವಿನ ಸುದ್ದಿ ಕೇಳಿ ನನಗೆ ಆಘಾತವಾಯಿತು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ದೇವರು ದುಖ ಭರಿಸುವ ಶಕ್ತಿ ನೀಡಲಿ ಎಂದು ಶಂಕರ್‌ ಮಹಾದೇವನ್‌ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT