ಗುರುವಾರ , ಡಿಸೆಂಬರ್ 3, 2020
23 °C

ವಿಯೆನ್ನಾ ಜತೆ ನಾವಿದ್ದೇವೆ: ಪ್ರಧಾನಿ ನರೇಂದ್ರ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ : ವಿಯೆನ್ನಾದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಿಂದ ಮನಸ್ಸಿಗೆ ತೀವ್ರ ಅಘಾತವಾಗಿದೆ. ಇಂಥ ಸಂಕಷ್ಟದ ಸಮಯದಲ್ಲಿ ಭಾರತ, ಆಸ್ಟ್ರಿಯಾದ ಬೆಂಬಲಕ್ಕೆ ನಿಲ್ಲಲಿದೆ‘  ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.

‘ಈ ದುರಂತ ಸಮಯದಲ್ಲಿ ಭಾರತ ಆಸ್ಟ್ರಿಯಾದೊಂದಿಗೆ ನಿಂತಿದೆ. ನಾವೆಲ್ಲ ಘಟನೆಯಲ್ಲಿ ಸಂತ್ರಸ್ತರಾದವರು ಮತ್ತು ಅವರ ಕುಟುಂಬಗಳೊಂದಿಗಿದ್ದೇವೆ‘ ಎಂದು ಅವರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ವಿಯೆನ್ನಾದಲ್ಲಿ ಉಗ್ರರ ದಾಳಿ: ಮೂವರ ಸಾವು, 15 ಮಂದಿಗೆ ಗಾಯ

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.