ಶುಕ್ರವಾರ, ಮಾರ್ಚ್ 31, 2023
32 °C

’ಲವ್‌ ಜಿಹಾದ್‌’ ವಿರುದ್ಧ ಕಠಿಣ ಕಾನೂನು ಕ್ರಮ: ಗುಜರಾತ್ ಮುಖ್ಯಮಂತ್ರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಹಮದಾಬಾದ್‌: ’ಲವ್ ಜಿಹಾದ್‌’ ವಿರುದ್ಧ ಗುಜರಾತ್‌ ಸರ್ಕಾರ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ವಿಜಯ್‌ ರೂಪಾನಿ ತಿಳಿಸಿದ್ದಾರೆ.

ಪಶಸಂಗೋಪನೆ ವೃತ್ತಿಯಲ್ಲಿ ತೊಡಗಿರುವ ಮಲ್ದಾರಿ ಸಮುದಾಯದವರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದ ಅವರು ಗೋಹತ್ಯೆಯಲ್ಲಿ ತೊಡಗಿರುವವರ ವಿರುದ್ಧವು ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದರು

ಹಿಂದೂ ಸಮುದಾಯದ ಹೆಣ್ಣು ಮಕ್ಕಳನ್ನು ಬಲೆಗೆ ಬೀಳಿಸಿಕೊಳ್ಳುವವರು, ಅವರನ್ನು ಕರೆದುಕೊಂಡು ಹೋಗುವವರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ವಿಜಯ್‌ ರೂಪಾನಿ ಹೇಳಿದರು.

ಭೂಗಳ್ಳರು, ಸರಗಳ್ಳರ ವಿರುದ್ಧವು ಸರ್ಕಾರ ಕಠಿಣ ಕಾನೂನು ಕ್ರಮಗಳನ್ನು ಕೈಕೊಳ್ಳಲಿದೆ ಎಂದು ರೂಪಾನಿ ತಿಳಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು