ಗುರುವಾರ , ಜೂನ್ 24, 2021
29 °C

ವಿಐಟಿ: ಎಂಜಿನಿಯರಿಂಗ್‌ ಪ್ರವೇಶ– 28ರಿಂದ ಆನ್‌ಲೈನ್‌ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವೆಲ್ಲೂರು: ಕೋವಿಡ್‌–19 ಪಿಡುಗು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ, ವೆಲ್ಲೂರು ಇನ್ಸ್‌ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯು (ವಿಐಟಿ) ಇದೇ 28ರಿಂದ 31ರ ವರೆಗೆ ಆನ್‌ಲೈನ್‌ ಮೂಲಕ ಎಂಜಿನಿಯರಿಂಗ್‌ ಪ್ರವೇಶ ಪರೀಕ್ಷೆಯನ್ನು (ವಿಐಟಿಇಇಇ) ನಡೆಸುವುದಾಗಿ ತಿಳಿಸಿದೆ.

ಅರ್ಜಿ ಸಲ್ಲಿಸಲು ಇದೇ 20 ಕೊನೆಯ ದಿನವಾಗಿದೆ. ಸಂಸ್ಥೆಯ ವೆಬ್‌ಸೈಟ್  www.vit.ac.in ನಲ್ಲಿ ವಿವರಗಳು ಲಭ್ಯ ಎಂದು ವಿಐಟಿ ತಿಳಿಸಿದೆ.

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು