ಗುರುವಾರ , ಜುಲೈ 7, 2022
23 °C

ಆಸ್ಪತ್ರೆಗೆ ದಾಖಲಾಗಲು ಸಚಿನ್‌ ವಾಜೆಗೆ ನ್ಯಾಯಾಲಯ ಅನುಮತಿ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಉದ್ಯಮಿ ಮುಕೇಶ್‌ ಅಂಬಾನಿ ನಿವಾಸದ ಬಳಿ ಪತ್ತೆಯಾದ ಸ್ಫೋಟಕಗಳ ಪ್ರಕರಣ ಸಂಬಂಧ ವಜಾಗೊಂಡಿರುವ ಪೊಲೀಸ್‌ ಅಧಿಕಾರಿ ಸಚಿನ್‌ ವಾಜೆ ಅವರನ್ನು ಎನ್‌ಐಎ ವಶಕ್ಕೆ ಒಪ್ಪಿಸಲು ವಿಶೇಷ ನ್ಯಾಯಾಲಯ ಸೋಮವಾರ ನಿರಾಕರಿಸಿದೆ.

ಹೃದ್ರೋಗ ಸಂಬಂಧ ಖಾಸಗಿ ಆಸ್ಪತ್ರೆಗೆ ದಾಖಲಾಗಲು ಅನುಮತಿ ನೀಡ ಬೇಕು ಎಂದು ವಾಜೆ ಕೋರಿಕೆಯನ್ನು ನ್ಯಾಯಾಲಯ ಅಂಗೀಕರಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು