ಶನಿವಾರ, ಜೂನ್ 19, 2021
22 °C

ಪಶ್ಚಿಮ ಬಂಗಾಳ: ಕೋವಿಡ್‌ ನಿಯಮ ಪಾಲಿಸಿ, ಮತದಾನ ನಡೆಸಿ–ಪ್ರಧಾನಿ ಮೋದಿ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಗುರುವಾರ ಕೊನೆಯ ಹಂತದ ಮತದಾನ ನಡೆಯುತ್ತಿದ್ದು, ಮತದಾನ ಮಾಡಿ ಪ್ರಜಾಪ್ರಭುತ್ವದ ಉತ್ಸವವನ್ನು ಸಂಪನ್ನಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

35 ವಿಧಾನಸಭಾ ಕ್ಷೇತ್ರಗಳಿಗೆ ಬೆಳಿಗ್ಗೆ 7ರಿಂದ ಮತದಾನ ಆರಂಭವಾಗಿದೆ. ಕೋವಿಡ್–19 ಮಾರ್ಗಸೂಚಿಗಳನ್ನು ಅನುಸರಿಸುತ್ತ ಮತದಾನ ಮಾಡುವಂತೆ ಮೋದಿ ಹೇಳಿದ್ದಾರೆ.

'ಪಶ್ಚಿಮ ಬಂಗಾಳದ 2021ರ ಕೊನೆಯ ಹಂತದ ಚುನಾವಣೆ ಇಂದು ನಡೆಯುತ್ತಿದೆ. ಕೋವಿಡ್‌–19 ಮಾರ್ಗಸೂಚಿಗಳನ್ನು ಅನುಸರಿಸುತ್ತ, ಜನರು ಮತದಾನ ಮಾಡಿ ಪ್ರಜಾಪ್ರಭುತ್ವದ ಹಬ್ಬವನ್ನು ಸಂಪನ್ನಗೊಳಿಸಿ' ಎಂದು ಟ್ವೀಟಿಸಿದ್ದಾರೆ.

ಇದನ್ನೂ ಓದಿ–ಪಶ್ಚಿಮ ಬಂಗಾಳ: ಅಂತಿಮ ಹಂತದ ಮತದಾನ ಆರಂಭ, 35 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು