ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್ ಏಮ್ಸ್‌ಗೆ ದಾಖಲು

Last Updated 25 ಅಕ್ಟೋಬರ್ 2021, 14:26 IST
ಅಕ್ಷರ ಗಾತ್ರ

ನವದೆಹಲಿ: ‘ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್ ಅವರನ್ನು ಸೋಮವಾರ ಮಧ್ಯಾಹ್ನ ಇಲ್ಲಿನ ಏಮ್ಸ್‌ಗೆ ದಾಖಲಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

‘ಧನಕರ್‌ ಅವರು ಮಲೇರಿಯಾದಿಂದ ಬಳಲುತ್ತಿದ್ದು, ಏಮ್ಸ್‌ನ ಹಳೆಯ ಖಾಸಗಿ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯಕೀಯ ವಿಭಾಗದ ಹೆಚ್ಚುವರಿ ಪ್ರಾಧ್ಯಾಪಕ ಡಾ. ನೀರಜ್ ನಿಶ್ಚಲ್ ಅವರು ರಾಜ್ಯಪಾಲರ ಆರೋಗ್ಯದ ಮೇಲೆ ನಿಗಾವಹಿಸಿದ್ದಾರೆ’ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT