ಮಂಗಳವಾರ, ಮೇ 11, 2021
27 °C

ಮಮತಾ ಪಶ್ಚಿಮ ಬಂಗಾಳದ ಹುಲಿ; ಶಿವಸೇನಾ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ‘ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ಹುಲಿ’ ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಹೇಳಿದ್ದಾರೆ.

’ಮಮತಾ ಅವರನ್ನು ಸೋಲಿಸುವುದು ಸುಲಭವಲ್ಲ. ಮಮತಾ ಅವರನ್ನು ಸೋಲಿಸಲು ಬಿಜೆಪಿ ಬಹಳ ಶ್ರಮಪಟ್ಟಿತು. ಅಪಾರ ಹೂಡಿಕೆ ಮಾಡಿತು’ ಎಂದು ಅವರು ಹೇಳಿದ್ದಾರೆ.

‘ಮಮತಾ ಅವರು ಬಿಜೆಪಿಯ ಸವಾಲುಗಳನ್ನು ಸ್ವೀಕರಿಸಿ ಒಂದು ಕ್ಷೇತ್ರದಿಂದ ಮಾತ್ರ ಸ್ಪರ್ಧಿಸಿದರು’ ಎಂದು ಅವರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು