ಯಾವ ರಾಜ್ಯದಲ್ಲಿ ಎಷ್ಟು ಡೋಸ್ ಲಸಿಕೆ ನೀಡಲಾಗಿದೆ? ಇಲ್ಲಿದೆ ಮಾಹಿತಿ

ನವದೆಹಲಿ: ದೇಶದಲ್ಲಿ ಇದುವರೆಗೆ ನೀಡಲಾಗಿರುವ ಕೋವಿಡ್ ಲಸಿಕೆ ಡೋಸ್ಗಳ ರಾಜ್ಯವಾರು ಮಾಹಿತಿಯನ್ನು ಕೇಂದ್ರ ಸರ್ಕಾರ ಶನಿವಾರ ಬಿಡುಗಡೆ ಮಾಡಿದೆ.
ಮಹಾರಾಷ್ಟ್ರದಲ್ಲಿ ದೇಶದಲ್ಲೇ ಅತಿಹೆಚ್ಚು ಡೋಸ್ ಲಸಿಕೆಗಳನ್ನು ನೀಡಲಾಗಿದೆ. ಇಲ್ಲಿ 2.71 ಕೋಟಿ ಡೋಸ್ಗಳನ್ನು ನೀಡಲಾಗಿದೆ. ಉತ್ತರ ಪ್ರದೇಶದಲ್ಲಿ 2.5 ಕೋಟಿ ಡೋಸ್ ಮತ್ತು ಗುಜರಾತ್ನಲ್ಲಿ 2.15 ಕೋಟಿ ಡೋಸ್ಗಳನ್ನು ನೀಡಲಾಗಿದೆ.
ರಾಜಸ್ಥಾನವು 2.06 ಕೋಟಿ ಡೋಸ್ಗಳನ್ನು ನೀಡಿದೆ ಮತ್ತು ಪಶ್ಚಿಮ ಬಂಗಾಳದಲ್ಲಿ 1.86 ಕೋಟಿ ಲಸಿಕೆ ನೀಡಲಾಗಿದೆ.
ಕರ್ನಾಟಕದಲ್ಲಿ 1.80 ಕೋಟಿ ಡೋಸ್ ಲಸಿಕೆಗಳನ್ನು ಈ ವರೆಗೆ ನಾಗರಿಕರಿಗೆ ಹಾಕಲಾಗಿದೆ.
ಹೆಚ್ಚಿನ ಮಾಹಿತಿಗೆ ಸರ್ಕಾರದ ವೆಬ್ಸೈಟ್ ನೋಡಿ
As India continues to conduct the world's #LargestVaccineDrive in full swing, take a look at the state-wise break-up of the number of #COVIDVaccine doses administered.
For more real-time updates, visit https://t.co/re1fmuMPbB. #IndiaFightsCorona@MoHFW_India @PMOIndia @PIB_India pic.twitter.com/fqNuYcaz3w— MyGovIndia (@mygovindia) June 19, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.