ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈ ವರ್ಷ ಯಾವ ರಾಜ್ಯದಲ್ಲಿ ಹೆಚ್ಚು ನಾಯಿ ಕಡಿತ ವರದಿಯಾಗಿದೆ? ಇಲ್ಲಿದೆ ಕೇಂದ್ರ ವರದಿ

Last Updated 16 ಡಿಸೆಂಬರ್ 2022, 14:04 IST
ಅಕ್ಷರ ಗಾತ್ರ

ನವದೆಹಲಿ: 2022ರಲ್ಲಿ ಅತಿ ಹೆಚ್ಚು ನಾಯಿ ಕಡಿತ ಪ್ರಕರಣಗಳು ಮಹಾರಾಷ್ಟ್ರದಲ್ಲಿ (3,46,318) ವರದಿಯಾಗಿವೆ ಎಂದು ಸರ್ಕಾರ ಶುಕ್ರವಾರ ಲೋಕಸಭೆಗೆ ತಿಳಿಸಿದೆ.

ಮಹಾರಾಷ್ಟ್ರದ ನಂತರದ ಸ್ಥಾನದಲ್ಲಿ ತಮಿಳುನಾಡು (3,30,264) ಮತ್ತು ಆಂಧ್ರಪ್ರದೇಶ (1,69,378) ರಾಜ್ಯಗಳಿವೆ.

ಉತ್ತರಾಖಂಡದಲ್ಲಿ ಈ ವರ್ಷ 1,62,422 ನಾಯಿ ಕಡಿತ ಪ್ರಕರಣಗಳು ವರದಿಯಾಗಿದ್ದು, ಕರ್ನಾಟಕ (1,46,094), ಗುಜರಾತ್ (1,44,855) ಮತ್ತು ಬಿಹಾರ (1,18,354) ನಂತರದ ಸ್ಥಾನದಲ್ಲಿವೆ.

ಲೋಕಸಭೆಯಲ್ಲಿ ಕಾಂಗ್ರೆಸ್‌ ಸಂಸದ ರವನೀತ್‌ ಸಿಂಗ್‌ ಬಿಟ್ಟು ಅವರು ಕೇಳಿದ ಪ್ರಶ್ನೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವೆ ಭಾರತಿ ಪವಾರ್‌ ಈ ಮಾಹಿತಿಯನ್ನು ನೀಡಿದ್ದಾರೆ.

ಯಾವ ರಾಜ್ಯದಲ್ಲಿ ಎಷ್ಟು ಪ್ರಕರಣ?

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT