ಬುಧವಾರ, ಅಕ್ಟೋಬರ್ 20, 2021
24 °C

ನೀವು ಚೀನಾದತ್ತ ಕೆಂಗಣ್ಣು ಬೀರಬಾರದೇಕೆ?: ಪ್ರಧಾನಿ ಮೋದಿಯನ್ನು ಕೆಣಕಿದ ರಾಹುಲ್‌

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ನವದೆಹಲಿ: ʼನೀವು ಚೀನಾದತ್ತ ಕೆಂಗಣ್ಣು ಬೀರಬಾರದೇಕೆ?ʼ ಎಂದು ಟ್ವೀಟ್‌ ಮಾಡುವ ಮೂಲಕ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೆಣಕಿದ್ದಾರೆ.

ʼಗಡಿಯಿಂದ ಚೀನಾ ಸೇನೆ ಹಿಂದೆ ಸರಿದಿಲ್ಲʼ ಎಂಬ ವರದಿಯನ್ನು ಉಲ್ಲೇಖಿಸಿ, 56 ಇಂಚಿನ ಎದೆಯ ವ್ಯಕ್ತಿಯಾದ ನೀವು ಚೀನಾ ವಿರುದ್ಧ ಕೆಂಗಣ್ಣು ಬೀಡಬಾರದೇಕೆ? ಎಂದು ಮೋದಿ ಅವರನ್ನು ಪ್ರಶ್ನಿಸಿದ್ದಾರೆ.

ಪೂರ್ವ ಲಡಾಖ್‌ನಲ್ಲಿ 17 ತಿಂಗಳಿಂದ ತಲೆದೋರಿರುವ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಭಾರತ ಮತ್ತು ಚೀನಾ ನಡುವೆ ನಡೆದ 13ನೇ ಸುತ್ತಿನ ಮಾತುಕತೆಯ ವಿಫಲವಾದ ಬಳಿಕ ರಾಹುಲ್‌ ಈ ಟ್ವೀಟ್‌ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು