ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಕೆದಾಟು ಯೋಜನೆ ವಿರುದ್ಧ ಹೋರಾಟ ಮುಂದುವರಿಯುತ್ತೆ: ತಮಿಳುನಾಡು ರಾಜ್ಯಪಾಲ

Last Updated 6 ಜನವರಿ 2022, 5:21 IST
ಅಕ್ಷರ ಗಾತ್ರ

ಚೆನ್ನೈ: ಕರ್ನಾಟಕ ಮತ್ತು ಕೇರಳದೊಂದಿಗಿನ ಅಂತರರಾಜ್ಯ ನೀರು ಹಂಚಿಕೆ ವಿವಾದದ ಬಗ್ಗೆ ತಮಿಳುನಾಡು ಸರ್ಕಾರ ಮತ್ತೊಮ್ಮೆ ತನ್ನ ನಿಲುವನ್ನು ಪ್ರತಿಪಾದಿಸಿದೆ.

ಕರ್ನಾಟಕ ಸರ್ಕಾರದ ಮೇಕೆದಾಟು ಯೋಜನೆಯನ್ನು ವಿರೋಧಿಸುವ ಮೂಲಕ ಹಾಗೂ ಕೇರಳದಲ್ಲಿರುವ ಮುಲ್ಲಪೆರಿಯಾರ್ ಅಣೆಕಟ್ಟಿನ 152 ಅಡಿಗಳ ಪೂರ್ಣ ಜಲಾಶಯದ ಮಟ್ಟವನ್ನು (ಎಫ್‌ಆರ್‌ಎಲ್) ಪುನಃಸ್ಥಾಪಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಮಿಳುನಾಡು ಸರ್ಕಾರ ತನ್ನ ನಿಲುವನ್ನು ವ್ಯಕ್ತಪಡಿಸಿದೆ.

ತಮಿಳುನಾಡು ರಾಜ್ಯಪಾಲ ಆರ್‌.ಎನ್‌ ರವಿ ಅವರುವಿಧಾನಸಭೆಯಲ್ಲಿ ಮಾಡಿದ ಭಾಷಣದಲ್ಲಿ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT