ಮುಂಬೈ: ಇಲ್ಲಿನ ಕುರ್ಲಾ ಪ್ರದೇಶದಲ್ಲಿ ಮಹಿಳೆಯೊಬ್ಬರ ಮೇಲೆ ಮೂವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿ, ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿ, ಸಿಗರೇಟಿನಿಂದ ಸುಟ್ಟ ಆಘಾತಕಾರಿ ಘಟನೆ ನಡೆದಿದೆ.

ನ.30ರಂದು ಮಹಿಳೆ ತಮ್ಮ ಮನೆಯಲ್ಲಿ ಮಲಗಿದ್ದಾಗ ನುಗ್ಗಿದ ದುಷ್ಕರ್ಮಿಗಳು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗವು, ಪ್ರಕರಣದ ಶಂಕಿತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಫನ್ಸಾಲ್ಕರ್ ಅವರಿಗೆ ಪತ್ರ ಬರೆದಿದೆ.

ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ ಎಂದು ರಾಜ್ಯ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಚಿತ್ರಾ ವಾಘ್ ಹೇಳಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.