ಮಂಗಳವಾರ, ಅಕ್ಟೋಬರ್ 19, 2021
24 °C

ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಕಮಲಾ ಭಾಸಿನ್ ನಿಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮಹಿಳಾ ಹಕ್ಕುಗಳ ಹೋರಾಟಗಾರ್ತಿ, ಕವಯಿತ್ರಿ ಮತ್ತು ಲೇಖಕಿ ಕಮಲಾ ಭಾಸಿನ್ (75) ಶನಿವಾರ ಇಲ್ಲಿ ನಿಧನರಾದರು.

‘ಭಾರತ ಮತ್ತು ದಕ್ಷಿಣ ಏಷ್ಯಾದ ವಿವಿಧ ರಾಷ್ಟ್ರಗಳ ಮಹಿಳಾ ಚಳವಳಿಯ ಪ್ರಮುಖ ಧ್ವನಿಯಾಗಿದ್ದ ಕಮಲಾ ಭಾಸಿನ್‌ ಶನಿವಾರ ಮುಂಜಾನೆ 3 ಗಂಟೆಗೆ ಕೊನೆಯುಸಿರೆಳೆದಿದ್ದಾರೆ’ ಎಂದು ಹೋರಾಟಗಾರ್ತಿ ಕವಿತಾ ಶ್ರೀವಾಸ್ತವ ಟ್ವೀಟ್‌ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು