ಶುಕ್ರವಾರ, ಮಾರ್ಚ್ 24, 2023
30 °C

ವಂಚಿತ, ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಆದ್ಯತೆ: ಪ್ರಧಾನಿ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

ಗುವಾಹಟಿ: ವಂಚಿತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಕೇಂದ್ರ ಸರ್ಕಾರದ ಆದ್ಯತೆಯಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

ಅಸ್ಸಾಂ ಬರ್‌ಪೆಟಾ ಜಿಲ್ಲೆಯಲ್ಲಿ ಕೃಷ್ಣಗುರು ಏಕನಾಮ್ ಅಖಂಡ ಕೀರ್ತನದಲ್ಲಿ ವರ್ಚುವಲ್ ಭಾಷಣದಲ್ಲಿ ಮೋದಿ ಈ ಕುರಿತು ಪ್ರತಿಪಾದಿಸಿದರು.

ಇದನ್ನೂ ಓದಿ: 

2023-24ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಮಹಿಳೆಯರ ಉಳಿತಾಯದ ಮೇಲಿನ ಬಡ್ಡಿದರಗಳನ್ನು ಹೆಚ್ಚಿಸಲು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ಅಸ್ಸಾಂನ ಸಂಸ್ಕೃತಿಯ ಪ್ರತೀಕ ಗಾಮೋಚಾ ಧರಿಸಿದ್ದ ಮೋದಿ, ಇದರ ಹಿಂದೆ ಅಸ್ಸಾಂ ಮಹಿಳೆಯರ ಕಠಿಣ ಪರಿಶ್ರಮವನ್ನು ಶ್ಲಾಘಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು