ಗುರುವಾರ , ಆಗಸ್ಟ್ 11, 2022
23 °C

ತಾರತಮ್ಯ ಮುಕ್ತ ರಾಷ್ಟ್ರವಾಗಿಸುವ ಮೂಲಕ ಅಂಬೇಡ್ಕರ್‌ಗೆ ಗೌರವ ಸಲ್ಲಿಸಿದ ರಾಹುಲ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಭಾರತವನ್ನು ಎಲ್ಲ ರೀತಿಯ ತಾರತಮ್ಯಗಳಿಂದ ಮುಕ್ತಗೊಳಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮೂಲಕ ಡಾ.ಬಿ.ಆರ್‌ ಅಂಬೇಡ್ಕರ್‌ ಅವರಿಗೆ ಗೌರವ ಸಲ್ಲಿಸಬೇಕು’ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಹೇಳಿದ್ದಾರೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌ ಅಂಬೇಡ್ಕರ್‌ ಅವರ ಮಹಾ ಪರಿನಿರ್ವಾಣ ದಿನದಂದು ಟ್ವೀಟ್‌ ಮಾಡಿರುವ ಅವರು, ‘ರಾಷ್ಟ್ರ ನಿರ್ಮಾಣಕ್ಕೆ ಅಂಬೇಡ್ಕರ್‌ ಅವರು ನೀಡಿದ ಕೊಡುಗೆಯನ್ನು ನಾವು ಸದಾ ಸ್ಮರಿಸುತ್ತೇವೆ. ಭಾರತವನ್ನು ತಾರತಮ್ಯ ಮುಕ್ತ ರಾಷ್ಟ್ರವನ್ನಾಗಿಸಲು ಶ್ರಮಿಸುವ ಮೂಲಕ ನಾವು ಅವರಿಗೆ ಗೌರವ ಸಲ್ಲಿಸಬೇಕು’ ಎಂದಿದ್ದಾರೆ.

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು