ಶನಿವಾರ, ಜನವರಿ 28, 2023
16 °C

ಎಕ್ಸ್‌ಬಿಬಿ.1.5: ಪ್ರಕರಣಗಳ ಸಂಖ್ಯೆ 7ಕ್ಕೆ ಏರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್‌ನ ಎಕ್ಸ್‌ಬಿಬಿ.1.5 ತಳಿ ಸೋಂಕಿನ ಪ್ರಕರಣಗಳ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ವೈರಾಣು ಸಂರಚನಾ ವಿಶ್ಲೇಷಣೆ ಸಂಸ್ಥೆ (ಐಎನ್‌ಎಸ್‌ಎಸಿಒಜಿ) ದತ್ತಾಂಶಗಳಿಂದ ಗುರುವಾರ ತಿಳಿದು ಬಂದಿದೆ.

ಛತ್ತೀಸಗಢ ಹಾಗೂ ತೆಲಂಗಾಣದಲ್ಲಿ ತಲಾ ಒಂದು ಹೊಸ ಪ್ರಕರಣ ವರದಿಯಾಗಿವೆ ಎಂದು ಸಂಸ್ಥೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು