ಸೋಮವಾರ, ಮೇ 16, 2022
22 °C

ತಮಿಳುನಾಡು: ಮಾಜಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈಗೆ ವೈ–ಪ್ಲಸ್‌ ಭದ್ರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚೆನ್ನೈ: ಮಾಜಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ಅವರಿಗೆ ತಮಿಳುನಾಡಿನಲ್ಲಿ ವೈ–ಪ್ಲಸ್‌ ಭದ್ರತೆ  ಒದಗಿಸಲಾಗಿದೆ.

ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಉಪಾಧ್ಯಕ್ಷರಾಗಿರುವ ಅವರು ಎಲ್ಲಿಗೆ ತೆರಳಿದರೂ ಐವರು ಪೊಲೀಸರು ಭದ್ರತೆ ಒದಗಿಸಲಿದ್ದಾರೆ.

2019ರಲ್ಲಿ ರಾಜೀನಾಮೆ ನೀಡಿದ್ದ ಅಣ್ಣಾಮಲೈ ಅವರು, 2020 ಆಗಸ್ಟ್‌ನಲ್ಲಿ ಬಿಜೆಪಿಗೆ ಸೇರಿದ್ದರು.

ಧಾರ್ಮಿಕ ಮೂಲಭೂತವಾದಿಗಳು ಮತ್ತು ಮಾವೋವಾದಿಗಳಿಂದ ಬೆದರಿಕೆ ಹೆಚ್ಚಿರುವ ಕಾರಣ ವೈ–ಪ್ಲಸ್‌  ಭದ್ರತೆ ನೀಡಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು