ಸೋಮವಾರ, ಜೂನ್ 21, 2021
29 °C

ಜೋಧ್‌ಪುರ: ಕೊಳವೆ ಬಾವಿಗೆ ಬಿದ್ದಿದ್ದ ಬಾಲಕನ ರಕ್ಷಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜೋಧ್‌ಪುರ, (ರಾಜಸ್ಥಾನ): ಇಲ್ಲಿಯ ಜಲೋರ್‌ ಜಿಲ್ಲೆಯ ಹಳ್ಳಿಯೊಂದರಲ್ಲಿ ಸುಮಾರು 90 ಅಡಿಗಳಷ್ಟು ಆಳದ ಕೊಳವೆ ಬಾವಿಯೊಂದರಲ್ಲಿ ಸಿಲುಕಿದ್ದ ನಾಲ್ಕು ವರ್ಷದ ಬಾಲಕನನ್ನು 16 ಗಂಟೆಗಳ ಕಾರ್ಯಾಚರಣೆ ಬಳಿಕ ಶುಕ್ರವಾರ ರಕ್ಷಿಸಲಾಗಿದೆ.

ಅನಿಲ್‌ ದೇವಾಸಿ ಎಂಬ ಬಾಲಕ ಗುರುವಾರ ಆಟವಾಡುವಾಗ ಕೊಳವೆ ಬಾವಿಗೆ ಬಿದ್ದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು