ಮಂಗಳವಾರ, ಸೆಪ್ಟೆಂಬರ್ 21, 2021
28 °C

ನೂತನ ಮುಖ್ಯಮಂತ್ರಿ ಆಯ್ಕೆ: ವೀಕ್ಷಕರಾಗಿ ಧರ್ಮೇಂದ್ರ ಪ್ರಧಾನ್, ಅರುಣ್ ಸಿಂಗ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಜ್ಯದ ಮುಂದಿನ ಮುಖ್ಯಮಂತ್ರಿ ಆಯ್ಕೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಇಬ್ಬರು ವೀಕ್ಷಕರನ್ನು ರಾಜ್ಯಕ್ಕೆ ಕಳುಹಿಸಲು ನಿರ್ಧರಿಸಿದೆ.

ಕೇಂದ್ರದ ಮಾನವ ಸಂಪನ್ಮೂಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆದರೆ, ಈ ವೀಕ್ಷಕರು ಬೆಂಗಳೂರಿಗೆ ಭೇಟಿ ನೀಡುವುದು ಯಾವಾಗ ಎಂಬುದನ್ನು ಪಕ್ಷ‌ ಬಹಿರಂಗಪಡಿಸಿಲ್ಲ.

ಇವನ್ನೂ ಓದಿ...

ಆಗ ಬಸವಣ್ಣ, ಈಗ ಬಿಎಸ್‌ವೈ ವಿರುದ್ಧ ಮನುವಾದಿಗಳು ಜಯ ಸಾಧಿಸಿದ್ದಾರೆ: ಜಾರಕಿಹೊಳಿ

ಹೆಜ್ಜೆ ಹೆಜ್ಜೆಗೂ ಅಗ್ನಿಪರೀಕ್ಷೆ: ಭಾವುಕರಾಗಿ ಕಣ್ಣೀರು ಹಾಕಿದ ಯಡಿಯೂರಪ್ಪ

ದೆಹಲಿ ನಿರಂಕುಶಾಧಿಕಾರಕ್ಕೆ ಯಡಿಯೂರಪ್ಪ ತಲೆದಂಡ: ಕಾಂಗ್ರೆಸ್

ಕಣ್ಣೀರಿಗೆ ಕಾರಣರಾದವರು ಯಾರೆಂಬುದನ್ನು ಯಡಿಯೂರಪ್ಪ ಬಹಿರಂಗಪಡಿಸಲಿ: ಡಿಕೆಶಿ ​

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು